ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವ ಪ್ರಶ್ನೆಯೇ ಇಲ್ಲ – ಸಹಕಾರ ಸಚಿವ ಎಸ್ ಟಿ ಸೋಮಶೇಖರ್

0
14

ಬೆಂಗಳೂರು | ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮಂಗಳವಾರ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಗಳು ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದಕ್ಕಿಂತ ಭಿನ್ನವಾಗಿವೆ ಎಂದು ಅವರು, ತಿದ್ದುಪಡಿಗಳು ರೈತರ ಪರವಾಗಿದ್ದು, ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here