ತೊಂಡೆಕಾಯಿ ಹೆಚ್ಚು ಫೈಬರ್ ಅಂಶವನ್ನು ಹೊಂದಿದೆ

ತೊಂಡೆಕಾಯಿ ಹೆಚ್ಚು ಫೈಬರ್ ಅಂಶವನ್ನು ಹೊಂದಿದೆ

ಇದರಲ್ಲಿ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇರುತ್ತದೆ

ಇದರಲ್ಲಿ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇರುತ್ತದೆ

ಇದರಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರಿಸುತ್ತದೆ

ಕಿಡ್ನಿಸ್ಟೋನ್ ಸಮಸ್ಯೆ ಎದುರಿಸುತ್ತಿರುವವರಿಗೆ ತೊಂಡೆಕಾಯಿ ರಾಮಬಾಣ

ಕಿಡ್ನಿಸ್ಟೋನ್ ಸಮಸ್ಯೆ ಎದುರಿಸುತ್ತಿರುವವರಿಗೆ ತೊಂಡೆಕಾಯಿ ರಾಮಬಾಣ

ಇದನ್ನು ಹೆಚ್ಚಾಗಿ ಸೇವಿಸುವುದರಿಂದ ಕಫದ ಸಮಸ್ಯೆ ದೂರವಾಗುತ್ತೆ

ಇದನ್ನು ಹೆಚ್ಚಾಗಿ ಸೇವಿಸುವುದರಿಂದ ಕಫದ ಸಮಸ್ಯೆ ದೂರವಾಗುತ್ತೆ

ತೊಂಡೆಕಾಯಿಯಲ್ಲಿರುವ ಬೀಜಗಳು ಮಲಬದ್ಧತೆ ಸಮಸ್ಯೆ ನಿವಾರಿಸುತ್ತದೆ

ತೊಂಡೆಕಾಯಿಯಲ್ಲಿರುವ ಬೀಜಗಳು ಮಲಬದ್ಧತೆ ಸಮಸ್ಯೆ ನಿವಾರಿಸುತ್ತದೆ

ಎಲೆಯಲ್ಲಿನ ರಸ ನೀರಲ್ಲಿ ಬೆರೆಸಿ ಸೇವಿಸಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತೆ

ಹಸಿ ಹಣ್ಣನ್ನು ದಿನಕ್ಕೆ ಎರಡರಂತೆ ಸೇವಿಸಿದರೆ, ಒಣ ಚರ್ಮ ಮೃದುವಾಗುತ್ತದೆ

ತೊಂಡೆಕಾಯಿಯನ್ನು ಸೇವಿಸುವುದರಿಂದ ಮುಟ್ಟಿನ ನೋವು ಕಡಿಮೆಯಾಗುತ್ತೆ

ವಾರಕ್ಕೊಮ್ಮೆಯಾದರೂ ತೊಂಡೆಕಾಯಿ ತಿಂದರೆ ಉತ್ತಮ ಆರೋಗ್ಯ ನಿಮ್ಮದಾಗುತ್ತೆ