ಅಭಿನಯ ಭಾರ್ಗವ, ಅಭಿಮಾನಿಗಳ ನೆಚ್ಚಿನ ಸಾಹಸ ಸಿಂಹ

ದಿ. ನಟ ಡಾ. ವಿಷ್ಣುವರ್ಧನ್ ರವರ ಸ್ಮಾರಕ ಲೋಕಾರ್ಪಣೆ

ಡಾ. ವಿಷ್ಣುವರ್ಧನ್ ಪ್ರತಿಷ್ಠಾನ (ರಿ)

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

ಮೈಸೂರಿನಲ್ಲಿನ ಹೆಚ್.ಡಿ. ಕೋಟೆಯ ಹಾಲಾಳು ಗ್ರಾಮ

ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಗೊಳಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ್

ಶಾಸಕ ಜಿ.ಟಿ. ದೇವೇಗೌಡ, ಸಂಸದ ಪ್ರಾತಾಪ್ ಸಿಂಹ ಭಾಗಿ

ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಮರೆಯಾದ ಮಾಣಿಕ್ಯ